ಎಂಬತ್ತು (ಎರಡೆಂಬತ್ತು?) ಕೋಟಿ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎಂಬತ್ತು (ಎರಡೆಂಬತ್ತು?) ಕೋಟಿ ವಚನವ ಹಾಡಿ ಹಲವ ಹಂಬಲಿಸಿತ್ತೆನ್ನ ಮನವು
ಮನ ಘನವನರಿಯದು
ಘನ ಮನವನರಿಯದು. ಗುಹೇಶ್ವರನೆಂಬ ಲಿಂಗವನರಿದ ಬಳಿಕ ಗೀತವೆಲ್ಲ ಒಂದು ಮಾತಿನೊಳಗು !