ಎಡದ ಕೈಯಲು ನಿಗಳವನಿಕ್ಕಿ ಬಲದ ಕೈಯ ಕಡಿದುಕೊಂಡಡೆ ನೋಯದಿಪ್ಪುದೆ ಪ್ರಾಣವೊಂದಾಗಿ ದೇಹ ಬೇರಿಲ್ಲ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎಡದ ಕೈಯಲು ನಿಗಳವನಿಕ್ಕಿ ಬಲದ ಕೈಯ ಕಡಿದುಕೊಂಡಡೆ ನೋಯದಿಪ್ಪುದೆ ಪ್ರಾಣವೊಂದಾಗಿ ದೇಹ ಬೇರಿಲ್ಲ.
ಲಿಂಗವ ಪೂಜಿಸಿ ಜಂಗಮವನುದಾಸೀನವ ಮಾಡಿದಡೆ ಬೆಂದೆನಯ್ಯಾ ನಾನು
ಕೂಡಲಸಂಗಮದೇವಾ.