ಎಣ್ಣೆ ಬತ್ತಿ ಪ್ರಣತೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎಣ್ಣೆ ಬತ್ತಿ ಪ್ರಣತೆ ಕೂಡಿ ಜ್ಯೋತಿಯ ಬೆಳಗಯ್ಯಾ. ಅಸ್ಥಿ ಮಾಂಸ ದೇಹ ಪ್ರಾಣ ನಿಃಪ್ರಾಣವಾಯಿತ್ತು. ದೃಷ್ಟಿ ಪರಿದು ಮನಮುಟ್ಟಿದ ಪರಿಯೆಂತೊ ? ಮುಟ್ಟಿ ಲಿಂಗವ ಕೊಂಡಡೆ
ಕೆಟ್ಟತ್ತು ಜ್ಯೋತಿಯ ಬೆಳಗು ! ಇದು ಕಷ್ಟವೆಂದರಿದೆನು ಗುಹೇಶ್ವರಾ.