ಎತ್ತಿಕೊಳ್ಳಲೇಕೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎತ್ತಿಕೊಳ್ಳಲೇಕೆ, ಮತ್ತಿಳುಹಲೇಕಯ್ಯಾ ಧರಧುರ ಭಕ್ತಿಯ ಮಾಡಲೇಕಯ್ಯಾ ನಿಂದಿಸಲೇಕೆ ಸ್ತುತಿುಸಲೇಕೆ ಹೋಗಬಿಟ್ಟು ಜಂಗಮವ ಹಿಂದೆಯಾಡುವನ ಬಾಯಲ್ಲಿ ಮೆಟ್ಟಿ ಹುಡಿಹೊಯ್ಯದೆ ಮಾಬನೆ ಕೂಡಲಸಂಗಮದೇವ