ಎತ್ತು ತೊತ್ತಾಗಿ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎತ್ತು ತೊತ್ತಾಗಿ
ಭೃತ್ಯನಾಗಿ ಎಂದಿಪ್ಪೆನಯ್ಯಾ. ನಿಮ್ಮವರ ಮನೆಯಲು ಕೂಡಲಸಂಗಮದೇವಾ
ಲಿಂಗಜಂಗಮದ ಲೆಂಗಿಯಾಗಿ.