ಎನಗಿಲ್ಲದ ಘನವನೇರಿಸಿ ನುಡಿದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎನಗಿಲ್ಲದ ಘನವನೇರಿಸಿ ನುಡಿದಡೆ ಅದು ನಿಮ್ಮ ಲೀಲೆ
ನಾನದನು ಬೇಕೆನ್ನೆ ಬೇಡನ್ನೆ ಅದಂತಿರಲಿ. ನಿಮ್ಮ ಶ್ರೀ ಪಾದದ ಕೃಪೆಯಿಂದ ನಿಮ್ಮ ನಿಲವನರಿದೆನು. ಕೂಡಲಚೆನ್ನಸಂಗಮದೇವಾ ಎನಗೊಮ್ಮೆ ಬಸವಣ್ಣನ ಪರಿಯನರುಹಾ ಪ್ರಭುವೆ