ಎನಗೇಕಯ್ಯಾ? ನಾ ಪ್ರಪಂಚಿನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನಗೇಕಯ್ಯಾ? ನಾ ಪ್ರಪಂಚಿನ ಪುತ್ಥಳಿ. ಮಾಯಿಕದ ಮಲಭಾಂಡ
ಆತುರದ ಭವನಿಳಯ. ಜಲಕುಂಭದ ಒಡೆಯಲ್ಲಿ ಒಸರುವ ನೆಲೆವನೆಗೇಕಯ್ಯಾ ? ಬೆರಳು ತಾಳಹಣ್ಣ ಹಿಸುಕಿದಡೆ ಮೆಲಲುಂಟೆ ? ಬಿತ್ತೆಲ್ಲಾ ಜೀವ ಅದರೊಪ್ಪದ ತೆರ ಎನಗೆ. ಎನ್ನ ತಪ್ಪನೊಪ್ಪಗೊಳ್ಳಿ
ಚೆನ್ನಮಲ್ಲಿಕಾರ್ಜುನದೇವರದೇವ ನೀವೆ ಅಣ್ಣಗಳಿರಾ.