ಎನಿಸನೋದಿದಡೇನು ! ಎನಿಸ ಕೇಳಿದಡೇನು ! ಚತುರ್ವೇದಪಠ ತೀವ್ರವಾದಡೇನು ಲಿಂಗಾರ್ಚನೆ ಹೀನವಾದಡೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನಿಸನೋದಿದಡೇನು ! ಎನಿಸ ಕೇಳಿದಡೇನು ! ಚತುರ್ವೇದಪಠ ತೀವ್ರವಾದಡೇನು ಲಿಂಗಾರ್ಚನೆ ಹೀನವಾದಡೆ
ಶಿವಶಿವಾ ! ಬ್ರಾಹ್ಮಣನೆಂಬೆನೆ ಎನಲಾಗದು. ಜನ್ಮನಾ ಜಾಯತೇ ಶೂದ್ರಃ ಕರ್ಮಣಾ ದ್ವಿಜ ಉಚ್ಯತೇ ಶ್ರುತೇನ ಶ್ರೋತ್ರಿಯಶ್ಚೈವ ಬ್ರಹ್ಮ ಚರತಿ ಬ್ರಾಹ್ಮಣಾ ಎಂದುದಾಗಿ ಬ್ರಹ್ಮನಾಸ್ತಿ ಶ್ವಪಚರಧಮರೆಂದುದಾಗಿ
ಇದು ಕಾರಣ ಕೂಡಲಸಂಗಮದೇವಾ `ವೇದಭಾರಭರಾಕ್ರಾಂತಾ ಬ್ರಾಹ್ಮಣಾಃ ಗರ್ದಭಾಃ ಎಂಬೆನು.