ಎನಿಸೆನಿಸೆಂದಡೆ ನಾ ಧೃತಿಗೆಡೆನಯ್ಯಾ. ಎಲುದೋರಿದಡೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನಿಸೆನಿಸೆಂದಡೆ ನಾ ಧೃತಿಗೆಡೆನಯ್ಯಾ. ಎಲುದೋರಿದಡೆ
ನರ ಹರಿದಡೆ
ಕರುಳು ಕುಪ್ಪಳಿಸಿದಡೆ ನಾ ಧೃತಿಗೆಡೆನಯ್ಯಾ. ಶಿರಹರಿದು ಅಟ್ಟೆ ನೆಲಕ್ಕೆ ಬಿದ್ದಡೆ ನಾಲಗೆ ಕೂಡಲಸಂಗಾ ಶರಣೆನುತ್ತಿದ್ದಿತ್ತಯ್ಯಾ.