ಎನ್ನಂಗದ ಎನ್ನ ಮಧ್ಯದೊಳಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎನ್ನಂಗದ ಮಧ್ಯದೊಳಗೆ ಮಂಗಳಾಂಗನ ಬೆಳಗು ಥಳಥಳಿಸಿ ಹೊಳೆಯುತಿರ್ಪುದಾಗಿ
ಎನ್ನ ಕಂಗಳ ಕಳವಳಿಕೆ ಕಡೆಗಾಯಿತ್ತು. ಎನ್ನ ಮನದ ಮುಂದಣ ಮರವೆ ಹಾರಿಹೋಯಿತ್ತು. ಅಖಂಡೇಶ್ವರನ ನಿಲವು ನಿಶ್ಚಲವಾಗಿ ಕಾಣಬಂದಿತ್ತು.