ಎನ್ನಂತರಂಗವೆ ಬಸವಣ್ಣ. ಬಹಿರಂಗವೆ

ವಿಕಿಸೋರ್ಸ್ದಿಂದ



Pages   (key to Page Status)   


ಎನ್ನಂತರಂಗವೆ ಬಸವಣ್ಣ. ಬಹಿರಂಗವೆ ಮಡಿವಾಳಯ್ಯ
ಈ ಉಭಯದ ಸಂಗವೆ ಪ್ರಭುದೇವರು ! ಇಂತೀ ಮೂವರ ಕರುಣದ ಕಂದನಾಗಿ ಬದುಕಿದೆ ಕಾಣಾ ಕೂಡಲಚೆನ್ನಸಂಗಮದೇವಾ.