ಎನ್ನಲ್ಲಿ ನಾನು ದೃಷ್ಟವೆಂದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎನ್ನಲ್ಲಿ ನಾನು ದೃಷ್ಟವೆಂದಡೆ ನಿಮ್ಮಲ್ಲಿ ನೀವು ಮೆಚ್ಚುವಿರೆ ? ಸಂದೇಹದಿಂದ ಸವೆಯಿತ್ತು ಲೋಕವು. ಕನ್ನಡಿಯುಂಡ ಬಿಂಬ
ಕಬ್ಬನವುಂಡ ನೀರು
ಕಬ್ಬಿಸಿಲು ಅರಿಸಿನವ ನುಂಗಿದಂತೆ ಗುಹೇಶ್ವರಾ ನಿಮ್ಮ ಶರಣರು.