ಎನ್ನವರೆನಗೊಲಿದು ಹೊನ್ನಶೂಲವನಿಕ್ಕಿದರಯ್ಯಾ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನವರೆನಗೊಲಿದು ಹೊನ್ನಶೂಲವನಿಕ್ಕಿದರಯ್ಯಾ. ಅಹಂಕಾರಪೂರಾಯ ಘಾಯದಲ್ಲಿ ಆನೆಂತು ಬದುಕುವೆನೆಂತು ಜೀವಿಸುವೆ ಜಂಗಮವಾಗಿ ಬಂದು ಜರೆದು
ಸೂಲವನಿಳುಹಿ
ಪ್ರಸಾದದ ಮದ್ದನಿಕ್ಕಿ
ಸಲಹು ಕೂಡಲಸಂಗಮದೇವಾ.