Library-logo-blue-outline.png
View-refresh.svg
Transclusion_Status_Detection_Tool

ಎನ್ನವರೊಲಿದು ಹೊನ್ನ ಶೂಲದಲ್ಲಿಕ್ಕಿದರೆನ್ನ ಹೊಗಳಿ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಎನ್ನವರೊಲಿದು ಹೊನ್ನ ಶೂಲದಲ್ಲಿಕ್ಕಿದರೆನ್ನ ಹೊಗಳಿ
ಹೊಗಳಿ
ಎನ್ನ ಹೊಗಳತೆ ಎನ್ನನಿಮ್ಮೈಗೊಂಡಿತ್ತಲ್ಲಾ- ಅಯ್ಯೋ
ನೊಂದೆನು
ಸೈರಿಸಲಾರೆನು ! ಅಯ್ಯಾ
ನಿಮ್ಮ ಮನ್ನಣೆಯೆ ಮಸೆದಲಗಾಗಿ ತಾಗಿತ್ತಲ್ಲಾ- ಅಯ್ಯೋ ನೊಂದೆನು
ಸೈರಿಸಲಾರೆನು. ಕೂಡಲಸಂಗಮದೇವಾ
ನೀನೆನಗೆ ಒಳ್ಳಿದನಾದಡೆ ಎನ್ನ ಹೊಗಳತೆಗಡ್ಡ ಬಾರಾ
ಧರ್ಮೀ !