ಎನ್ನ ಆಪತ್ತು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ಆಪತ್ತು, ಸುಖ-ದುಃಖವನಿನ್ನಾರಿಗೆ ಹೇಳುವೆ ಶರಣಸ್ಥಲದವರಿಗೆ ಹೇಳಿದಡೆ ಮಚ್ಚರ !
ಸವತಿ-ಸಕ್ಕರೆ, ಬೇವು-ಬೆಲ್ಲ ಉಂಟೆ! ಇನ್ನಾರಿಗೆ ಹೇಳುವೆ! ಕೂಡಲಸಂಗಮದೇವಾ,
ಜಂಗಮವಾಗಿ ಬಂದು ಎನ್ನ ಮನದ ಸೂತಕವ ಕಳೆಯಾ.