ಎನ್ನ ಎನ್ನ ತನುವಿನ

ವಿಕಿಸೋರ್ಸ್ದಿಂದ



Pages   (key to Page Status)   


ಎನ್ನ ತನುವಿನ ಮರೆಯಲ್ಲಿರ್ದ ಚಿನುಮಯನ ಅರಸುವ ಬನ್ನಿರೇ
ಎನ್ನ ಮನದ ಮರೆಯಲ್ಲಿರ್ದ ಮಹಾಘನವಸ್ತುವ ಹುಡುಕುವ ಬನ್ನಿರೇ
ಎನ್ನ ಪ್ರಾಣದ ಮರೆಯಲ್ಲಿರ್ದ ಪರಬ್ರಹ್ಮವೆಂಬ ಅಖಂಡೇಶ್ವರನ ನೋಡುವ ಬನ್ನಿರೇ.