Library-logo-blue-outline.png
View-refresh.svg
Transclusion_Status_Detection_Tool

ಎನ್ನ ಕಾಯಕ್ಕೆ ಕಾಹ ಹೇಳುವರಲ್ಲದೆ ಮನಕ್ಕೆ ಕಾಹ ಹೇಳುವರಿಲ್ಲಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಎನ್ನ ಕಾಯಕ್ಕೆ ಕಾಹ ಹೇಳುವರಲ್ಲದೆ ಮನಕ್ಕೆ ಕಾಹ ಹೇಳುವರಿಲ್ಲಯ್ಯಾ
ಅಣಕದ ಮಿಂಡತನಂಗಳ ನೋಡಿ ಕಂಡೆನವ್ವಾ. ಈತನ ಲೀಲೆಗಂಡಾನು ಬೆರಗಾದೆ. ಕೂಡಲಸಂಗಮದೇವ ಎನ್ನ ಮನಕ್ಕೆ ಕಾಹ ಹೇಳಿದನವ್ವಾ