ಎನ್ನ ಗುಣ ಅವಗುಣವ ಸಂಪಾದಿಸುವೆ ಅಯ್ಯಾ ! ಸರಿಯೆ

ವಿಕಿಸೋರ್ಸ್ದಿಂದ


Pages   (key to Page Status)   

ಎನ್ನ ಗುಣ ಅವಗುಣವ ಸಂಪಾದಿಸುವೆ ಅಯ್ಯಾ ! ಸರಿಯೆ
ಅಪ್ರತಿಮಹಿಮಾ
ನಿಮಗಾನು ಪ್ರತಿಯೆ ಕೂಡಲಸಂಗಮದೇವಾ ನೀವು ಮಾಡಲಾನಾದೆನು.