ಎನ್ನ ಚಿತ್ತವು ಅತ್ತಿಯ ಹಣ್ಣು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ಚಿತ್ತವು ಅತ್ತಿಯ ಹಣ್ಣು
ನೋಡಯ್ಯಾ
ವಿಚಾರಿಸಿದಡೆ ಏನೂ ಹುರುಳಿಲ್ಲಯ್ಯಾ. ಪ್ರಪಂಚಿನ ಡಂಬಿನಲ್ಲಿ ಎನ್ನನೊಂದು ರೂಪುಮಾಡಿ ನೀವಿರಿಸಿದಿರಿ
ಕೂಡಲಸಂಗಮದೇವಾ.