ಎನ್ನ ತನುವಿಡಿದವರ ತನುವ ಬೆರೆಸುವೆನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ತನುವಿಂಗೆ ನೀನೊಡೆಯ
ಎನ್ನ ಮನಕ್ಕೆಯೂ ನೀನೊಡೆಯ
ಎನ್ನ ಧನಕ್ಕೆಯೂ ನೀನೊಡೆಯನಾದ ಬಳಿಕ ಎನ್ನರಿವು ನಿನ್ನದು
ಎನ್ನ ಮರಹು ನಿನ್ನದು. ಕೂಡಲಸಂಗಮದೇವಾ
`ಭೃತ್ಯಾಪರಾಧಃ ಸ್ವಾಮಿನೋ ದಂಡಃ ಎಂಬುದ ವಿಚಾರಿಸಿ ನೋಡಾ ಪ್ರಭುವೆ.