ವಿಷಯಕ್ಕೆ ಹೋಗು

ಎನ್ನ ತನುವೆ ಚನ್ನಬಸವಣ್ಣನಯ್ಯಾ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಎನ್ನ ತನುವೆ ಚನ್ನಬಸವಣ್ಣನಯ್ಯಾ
ಎನ್ನ ಮನವೆ ಮಡಿವಾಳನಯ್ಯಾ
ಎನ್ನ ಪ್ರಾಣವೆ ಸಂಗನಬಸವಣ್ಣನಯ್ಯಾ
ಗುಹೇಶ್ವರಾ_ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲ್ಲಿ ಕಂಡು ಪರಮಸುಖಿಯಾಗಿರ್ದೆನು.