ಎನ್ನ ತಪ್ಪು ಅನಂತಕೋಟಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ತಪ್ಪು ಅನಂತಕೋಟಿ
ನಿಮ್ಮ ಸೈರಣೆಗೆ ಲೆಕ್ಕವಿಲ್ಲ
ಇನ್ನು ತಪ್ಪಿದೆನಾದಡೆ ನಿಮ್ಮ ಪಾದವೆ ದಿಬ್ಯ. ಕೂಡಲಸಂಗಮದೇವಯ್ಯಾ
ನಿಮ್ಮ ಪ್ರಮಥರ ಮುಂದೆ ಕಿನ್ನರ ಬೊಮ್ಮಣ್ಣ ಸಾಕ್ಷಿ.