ಎನ್ನ ತುಂಬಿದ ಜವ್ವನ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ತುಂಬಿದ ಜವ್ವನ
ತುಳುಕುವ ಮೋಹನವ
ನಿನಗೆ ಇಂಬು ಮಾಡಿಕೊಂಡಿರ್ದೆನಲ್ಲಾ ಎಲೆಯಯ್ಯಾ. ಎನ್ನ ಲಂಬಿಸುವ ಲಾವಣ್ಯದ ರೂಪುರೇಖೆಗಳ ನಿನ್ನ ಕಣ್ಣಿಂಗೆ ಕೈವಿಡಿದಂತೆ ಮಾಡಿರ್ದೆನಲ್ಲಯ್ಯ. ನಿನ್ನ ಮುಂದಿರಟ್ಟಲನ್ಯರು ಕೊಂಡೊಯಿವಾಗಲೆಂತು ಸೈರಿಸಿದೆ ಹೇಳಾ ಚೆನ್ನಮಲ್ಲಿಕಾರ್ಜುನಾ ?