ವಿಷಯಕ್ಕೆ ಹೋಗು

ಎನ್ನ ನಡೆಯೊಂದು ಪರಿ

ವಿಕಿಸೋರ್ಸ್ದಿಂದ


ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಎನ್ನ ನಡೆಯೊಂದು ಪರಿ
ಎನ್ನ ನುಡಿಯೊಂದು ಪರಿ
ಎನ್ನೊಳಗೇನೂ ಶುದ್ಧವಿಲ್ಲ ನೋಡಯ್ಯಾ. ನುಡಿಗೆ ತಕ್ಕ ನಡೆಯ ಕಂಡಡೆ ಕೂಡಲಸಂಗಮದೇವನೊಳಗಿಪ್ಪನಯ್ಯಾ. 30