ಎನ್ನ ನಾಲಗೆಗೆ ಬಪ್ಪರುಚಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ನಾಲಗೆಗೆ ಬಪ್ಪರುಚಿ ನಿಮಗರ್ಪಿತ. ಎನ್ನ ನಾಸಿಕಕ್ಕೆ ಬಪ್ಪ ಪರಿಮಳ ನಿಮಗರ್ಪಿತ. ಎನ್ನ ಕಾಯಕ್ಕೆ ಬಪ್ಪ ಸುಖ ನಿಮಗರ್ಪಿತ. ಚೆನ್ನಮಲ್ಲಿಕಾರ್ಜುನಯ್ಯಾ
ನಿಮಗರ್ಪಿಸದ ಮುನ್ನ ಮುಟ್ಟಲಮ್ಮೆನಯ್ಯಾ.