ಎನ್ನ ಭಕ್ತಿಯ ಶಕ್ತಿಯು ನೀನೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ಭಕ್ತಿಯ ಶಕ್ತಿಯು ನೀನೆ
ಎನ್ನ ಯುಕ್ತಿಯ ಶಕ್ತಿಯು ನೀನೆ
ಎನ್ನ ಮುಕ್ತಿಯ ಶಕ್ತಿಯು ನೀನೆ. ಎನ್ನ ಮಹಾಘನದ ನಿಲವಿನ ಪ್ರಭೆಯನುಟ್ಟು ತಳವೆಳಗಾದ ಸ್ವಯಜ್ಞಾನಿ ಕೂಡಲಸಂಗಯ್ಯನಲ್ಲಿ ಮಹಾದೇವಿಯಕ್ಕಗಳ ನಿಲವ ಮಡಿವಾಳನಿಂದರಿದು ಬದುಕಿದೆನಯ್ಯಾ
ಪ್ರಭುವೆ.