ಎನ್ನ ಮನದಲ್ಲಿ ಮತ್ತೊಂದನರಿಯೆನಯ್ಯಾ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ಮನದಲ್ಲಿ ಮತ್ತೊಂದನರಿಯೆನಯ್ಯಾ
ಓಂ ನಮಃ ಶಿವಾಯ
ಓಂ ನಮಃ ಶಿವಾಯ ಎನಗಿದೆ ಮಂತ್ರ
ಇದೇ ಜಪ. ಕೂಡಲಸಂಗಮದೇವಾ ನೀನೆ ಬಲ್ಲೆ
ಎಲೆ ಲಿಂಗವೆ.