ಎನ್ನ ಮನವೆಂಬ ಮರ್ಕಟನು ತನುವಿಕಾರವೆಂಬ ಅಲ್ಪಸುಖದಾಸೆಗಾಡಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ಮನವೆಂಬ ಮರ್ಕಟನು ತನುವಿಕಾರವೆಂಬ ಅಲ್ಪಸುಖದಾಸೆಗಾಡಿ
ವೃಥಾ ಭ್ರಮೆಗೊಂಡು
ನಾನಾ ದೆಸೆಗೆ ಲಂಘಿಸಿ ಅಳಲಿಸಿ ಬಳಲಿಸುತ್ತಿದೆ ನೋಡಾ ! ಕೂಡಲಸಂಗಮದೇವರೆಂಬ ಕಲ್ಪವೃಕ್ಷಕ್ಕೆ ಲಂಘಿಸಿ ಅಪರಿಮಿತದ ಸುಖವನೈದದು
ನೋಡಾ.