ವಿಷಯಕ್ಕೆ ಹೋಗು

ಎನ್ನ ಮನವ ಮಾರುಗೊಂಡನವ್ವಾ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಎನ್ನ ಮನವ ಮಾರುಗೊಂಡನವ್ವಾ
ಎನ್ನ ತನುವ ಸೂರೆಗೊಂಡನವ್ವಾ
ಎನ್ನ ಸುಖವನೊಪ್ಪುಗೊಂಡನವ್ವಾ. ಎನ್ನ ಇರವನಿಂಬುಗೊಂಡನವ್ವಾ. ಚೆನ್ನಮಲ್ಲಿಕಾರ್ಜುನನ ಒಲುಮೆಯವಳಾನು.