ಎನ್ನ ಮಾಯದ ಮದವ

ವಿಕಿಸೋರ್ಸ್ದಿಂದ



Pages   (key to Page Status)   

ಎನ್ನ ಮಾಯದ ಮದವ ಮುರಿಯಯ್ಯಾ. ಎನ್ನ ಕಾಯದ ಕತ್ತಲೆಯ ಕಳೆಯಯ್ಯಾ. ಎನ್ನ ಜೀವದ ಜಂಜಡವ ಮಾಣಿಸಯ್ಯಾ. ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಾ
ಎನ್ನ ಸುತ್ತಿದ ಪ್ರಪಂಚವ ಬಿಡಿಸಾ ನಿಮ್ಮ ಧರ್ಮ