ಎನ್ನ ರೇಚಕ ಪೂರಕ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎನ್ನ ರೇಚಕ ಪೂರಕ ಕುಂಭಕಗಳೆಲ್ಲವು ಶಿವಮಂತ್ರಮಯವಾಗಿ ಸಂಚರಿಸುತಿಪ್ಪವು. ಎನ್ನ ಪೂರಕವೇ [`ಓಂ ಓಂ ಓಂ']ಯೆಂಬ ಪ್ರಣವ ಸ್ವರೂಪವಾಗಿಪ್ಪುದು ನೋಡಾ. ಎನ್ನ ರೇಚಕವೇ `ನಮಃ ಶಿವಾಯ ನಮಃ ಶಿವಾಯ ನಮಃ ಶಿವಾಯ' ಯೆನುತಿಪ್ಪುದು ನೋಡಾ. ಎನ್ನ ಕುಂಭಕವೇ ಪರಶಕ್ತಿಯಮಯವಾಗಿ ಪರಂಜ್ಯೋತಿಸ್ವರೂಪವಾಗಿ ಪರಮಚಿದ್ಭಾಂಡಸ್ಥಾನವಾಗಿಪ್ಪುದು ನೋಡಾ. ``ಮಂತ್ರಮಧ್ಯೇ ಭವೇಲ್ಲಿಂಗಂ