ಎನ್ನ ಲಿಂಗದ ಕರಕಮಲಮಧ್ಯದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎನ್ನ ಕರಕಮಲಮಧ್ಯದಲ್ಲಿ ಪರಮ ಶಿವಲಿಂಗವ ತುಂಬಿ
ಆ ಲಿಂಗದ ಮಧ್ಯದಲ್ಲಿ ಕಂಗಳ ತುಂಬಿ
ಆ ಕಂಗಳ ಮಧ್ಯದಲ್ಲಿ ಮನವ ತುಂಬಿ
ಆ ಮನದ ಮಧ್ಯದಲ್ಲಿ ಭಾವವ ತುಂಬಿ ಪರವಶನಾಗಿರ್ದೆನಯ್ಯ ನಿಮ್ಮೊಳಗೆ ಅಖಂಡೇಶ್ವರಾ.