ಎನ್ನ ವಚನರಚನೆಯ ಮೆಚ್ಚ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎನ್ನ ವಚನರಚನೆಯ ಮೆಚ್ಚ
ಅಡಿಗಡಿಗೆನ್ನ ಮನದ ಮೈಲಿಗೆಯ ತೊಳೆದು ಹೋದ ಪ್ರಾಣವ ಮರಳಿ ತಂದು ರಕ್ಷಿಸಿದ. ಕೂಡಲಸಂಗಮದೇವಯ್ಯಾ
ಮಡಿವಾಳಯ್ಯಗಳ ಕರುಣದಿಂದ ಮರುಳುಶಂಕರದೇವರ ನಿಲವ ಕಂಡು ಬದುಕಿದೆನು ಕಾಣಾ ಕಿನ್ನರಿ ಬ್ರಹ್ಮಯ್ಯಾ.