ಎಮ್ಮಯ್ಯನ ಬಲ್ಲವರು ಒಮ್ಮೆಯೂ ಅರ್ಪಿಸರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎಮ್ಮಯ್ಯನ ಬಲ್ಲವರು ಒಮ್ಮೆಯೂ ಅರ್ಪಿಸರು
ಅವರರ್ಪಿಸುವನ್ನಬರ ಎಮ್ಮಯ್ಯ ಸುಮ್ಮನಿರನು. ಬೆಂದ ಬಿಸಿಯಾರಿದಡೆ ಪ್ರಾಣೇಶನೊಲ್ಲ
ಕೂಡಲಸಂಗಮದೇವನುಪಚಾರದರ್ಪಿತವನೋಗಡಿಸುವ.