Library-logo-blue-outline.png
View-refresh.svg
Transclusion_Status_Detection_Tool

ಎಮ್ಮವರಿಗೆ ಸಾವಿಲ್ಲ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಎಮ್ಮವರಿಗೆ ಸಾವಿಲ್ಲ
ಎಮ್ಮವರು ಸಾವನರಿಯರು
ಸಾವೆಂಬುದು ಸಯವಲ್ಲ. ಲಿಂಗದಲ್ಲಿ ಉದಯವಾದ ನಿಜೈಕ್ಯರಿಗೆ ಆ ಲಿಂಗದಲ್ಲಿಯಲ್ಲದೆ ಬೇರೆ ಮತ್ತೊಂದೆಡೆಯಿಲ್ಲ. ಕೂಡಲಸಂಗಮದೇವರ ಶರಣ ಸೊಡ್ಡಳ ಬಾಚರಸರು ನಿಜಲಿಂಗದ ಒಡಲೊಳಗೆ ಬಗಿದು ಹೊಕ್ಕಡೆ
ಉಪಮಿಸಬಲ್ಲವರ ಕಾಣೆನು.