Library-logo-blue-outline.png
View-refresh.svg
Transclusion_Status_Detection_Tool

ಎಮ್ಮವರು ಅದ್ಥಿಕರು

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಎಮ್ಮವರು ಅದ್ಥಿಕರು, ಎಲ್ಲರಿಂದವೂ ಅದ್ಥಿಕರು; ಪಾಕವ ಮಾಡುವ ಭಾಂಡ ಸೊಣಗನ ಡೊವಿಗೆಯಯ್ಯಾ ! ಕೆರಹಿನಲ್ಲಿ ಮುಚ್ಚುವುದು ಆವ ಆಗಮವಯ್ಯಾ ಕೂಡಲಸಂಗಮದೇವಾ, ನಿಮ್ಮ ವಚನವಿಂತೆಂದುದು `ಭವಿ ನೋಡಿದ ಓಗರ ಲಿಂಗಾರ್ಪಿತವಾಗದೆ'ಂದೂ.