ಎಮ್ಮೆಯನೇರಿದ ಎತ್ತು ಸಮ್ಮಗಾರ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎಮ್ಮೆಯನೇರಿದ ಎತ್ತು ಸಮ್ಮಗಾರ ನೋಡ. ಎತ್ತಿನ ಒಡೆಯ ಬಂದು ಎಮ್ಮೆಯ ಕೊಲ್ಲಲು ಸಮ್ಮಗಾರನು ಸತ್ತು ನಿಮ್ಮ ಕಂಡೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.