ಎರಡೆಂಬರಯ್ಯಾ ಕರಣದ ಕಂಗಳಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎರಡೆಂಬರಯ್ಯಾ
ಕರಣದ
ಕಂಗಳಲ್ಲಿ
ನೋಡಿದವರು.
ಎರಡುವನತಿಗಳೆದು
ಒಂದೆಂಬರಯ್ಯಾ.
ಕಾಮಿಸೂದಿಲ್ಲಾಗಿ
ಕಲ್ಪಿಸೂದಿಲ್ಲ.
ಭಾವಿಸೂದಿಲ್ಲಾಗಿ
ಬಯಸೂದಿಲ್ಲ.
ಗುಹೇಶ್ವರನೆಂಬುದಿಲ್ಲಾಗಿ
ಮುಂದೆ
ಬಯಲೆಂಬುದೂ
ಇಲ್ಲ.