Library-logo-blue-outline.png
View-refresh.svg
Transclusion_Status_Detection_Tool

ಎರದೆಲೆಯಂತೆ ಒಳಗೊಂದು ಹೊರಗೊಂದಾದಡೆ ಮೆಚ್ಚುವನೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಎರದೆಲೆಯಂತೆ ಒಳಗೊಂದು ಹೊರಗೊಂದಾದಡೆ ಮೆಚ್ಚುವನೆ
ಬಾರದ ಭವಂಗಳ ಬರಿಸುವನಲ್ಲದೆ ಮೆಚ್ಚುವನೆ
ಅಘೋರ ನರಕವನುಣಿಸುವನಲ್ಲದೆ ಮೆಚ್ಚುವನೆ !
ಉಡುವಿನ ನಾಲಗೆಯಂತೆ ಎರಡಾದಡೆ ಕೂಡಲಸಂಗಯ್ಯ ಮೆಚ್ಚುವನೆ