ಎರೆದಡೆ ನನೆಯದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎರೆದಡೆ ನನೆಯದು
ಮರೆದಡೆ ಬಾಡದು
ಹುರುಳಿಲ್ಲ ಹುರುಳಿಲ್ಲ ಲಿಂಗಾರ್ಚನೆ; ಕೂಡಲಸಂಗಮದೇವಾ
ಜಂಗಮಕ್ಕೆರೆದಡೆ ಸ್ಥಾವರ ನನೆುತ್ತು.