Library-logo-blue-outline.png
View-refresh.svg
Transclusion_Status_Detection_Tool

ಎಲೆ ಕಾಲಂಗೆ ಸೂರೆಯಾದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಎಲೆ ಕಾಲಂಗೆ ಸೂರೆಯಾದ ಕರ್ಮಿ
ಎಲೆ ಕಾಮಂಗೆ ಗುರಿಯಾದ ಮರುಳೆ
ಬಿಡು ಬಿಡು ಕೈಯ ನರಕವೆಂದರಿಯದೆ ತಡೆವರೆ ಮನುಜಾ ? ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.