ಎಲೆ ಗುರುಕಾರುಣ್ಯವಾಯಿತ್ತೆಂಬ ಅಣ್ಣಗಳು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎಲೆ ಗುರುಕಾರುಣ್ಯವಾಯಿತ್ತೆಂಬ ಅಣ್ಣಗಳು ನೀವು ಕೇಳಿರೆ :ಶಿವನಾವಕಡೆ ಶಕ್ತಿ ಆವ ಕಡೆ ? ಉತ್ಪತ್ಯವ ಬಲ್ಲರೆ ನೀವು ಹೇಳಿರೆ ! ಶಕ್ತಿಯ ಮೇಲೆ ಸಾಹಿತ್ಯವ ಮಾಡಿಕೊಟ್ಟನಲ್ಲಾ ನಿಮ್ಮ ಗುರು. ಶಿವನ ಶಿವಂಗರ್ಪಿಸುವ ಪರಿಯೆಂತೊ ? ಶಿವ ನಷ್ಟ
ಶಕ್ತಿ ನಷ್ಟ
ಈ ಉಭಯಸ್ಥಳವನರಿದಡೆ ಕೂಡಲಚೆನ್ನಸಂಗಾ ನೀನೆಂಬೆನು.