ಎಲೆ ಬಸವಣ್ಣ ನಾವು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎಲೆ ಬಸವಣ್ಣ ನಾವು ಬಹುದಕ್ಕೆ ಮುನ್ನವೆ ಬಂದಹರೆಂದು ಶುಭಸೂಚನೆ ತೋರಿತ್ತೆಂದೆ. ಮನೆಯ ಮೀರಿ ಮಂದದ ದೈವ ಉಂಟೆ ಎಂಬುದ ತಿಳಿ
ಗುಹೇಶ್ವರಲಿಂಗದಲ್ಲಿ ಸಂಗನಬಸವಣಾ