Library-logo-blue-outline.png
View-refresh.svg
Transclusion_Status_Detection_Tool

ಎಲ್ಲರು ಅಹುದೆಂಬುದು ಪ್ರಮಾಣವಲ್ಲ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಎಲ್ಲರು ಅಹುದೆಂಬುದು ಪ್ರಮಾಣವಲ್ಲ ಕಾಣಿಭೋ! ಎಲ್ಲರು ಅಲ್ಲ ಎಂಬುದು ಪ್ರಮಾಣವಲ್ಲ ಕಾಣಿಭೋ. ಅದೇನು ಕಾರಣವೆಂದರೆ: ಶಿವಶರಣರ ಹೃದಯದಂತಸ್ಥವನರಿಯರಾಗಿ
ಎನ್ನ ಅಹುದೆಂಬುದನು
ಅಲ್ಲ ಎಂಬುದನು ಮನ್ಮನೋಮೂರ್ತಿ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ ನೀನೆ ಬಲ್ಲೆ.