ಎಲ್ಲರ ಗಂಡರ ಶೃಂಗಾರದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಎಲ್ಲರ ಗಂಡರ ಶೃಂಗಾರದ ಪರಿಯಲ್ಲ
ಎನ್ನ ನಲ್ಲನ ಶೃಂಗಾರದ ಪರಿ ಬೇರೆ. ಶಿರದಲ್ಲಿ ಕಂಕಣ
ಉರದಮೇಲಂದುಗೆ
ಕಿವಿಯಲ್ಲಿ ಹಾವುಗೆ
ಉಭಯ ಸಿರಿವಂತನ ಮೊಳಕಾಲಲ್ಲಿ ಜಳವಟ್ಟಿಗೆ. ಉಂಗುಟದಲ್ಲಿ ಮೂಕುತಿ - ಇದು ಜಾಣರಿಗೆ ಜಗುಳಿಕೆ. ಚೆನ್ನಮಲ್ಲಿಕಾರ್ಜುನಯ್ಯನ ಶೃಂಗಾರದ ಪರಿ ಬೇರೆ.