ಎಲ್ಲರ ದೀಕ್ಷೆಯ ಪರಿಯಂತಲ್ಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎಲ್ಲರ ದೀಕ್ಷೆಯ ಪರಿಯಂತಲ್ಲ ಎಮ್ಮಯ್ಯನ ದೀಕ್ಷೆ. ನಡೆ ನುಡಿ ಶುದ್ಧವಾದವರಿಗಲ್ಲದೆ ಅನುಗ್ರಹಿಸ ನೋಡಾ. ಪರಮಾರ್ಥಕಲ್ಲದ ಜಡ ನರರನೊಲ್ಲನೊಲ್ಲ
ದೀಕ್ಷೆಯ ಕೊಡ
ಭವಭಾರಿಗಳ ಮುಖದತ್ತ ನೋಡನಯ್ಯಾ ಕೂಡಲಚೆನ್ನಸಂಗಯ್ಯನೆಂಬ ಜ್ಞಾನಗುರು.