ಎಲ್ಲರ ಪ್ರಾಣಲಿಂಗ ಒಂದೆ ಕಂಡಯ್ಯಾ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎರದೆಲೆಯಂತೆ ಒಳಗೊಂದು ಹೊರಗೊಂದಾದಡೆ ಮೆಚ್ಚುವನೆ ಬಾರದ ಭವಂಗಳ ಬರಿಸುವನಲ್ಲದೆ ಮೆಚ್ಚುವನೆ ಅಘೋರ ನರಕವನುಣಿಸುವನಲ್ಲದೆ ಮೆಚ್ಚುವನೆ ! ಉಡುವಿನ ನಾಲಗೆಯಂತೆ ಎರಡಾದಡೆ ಕೂಡಲಸಂಗಯ್ಯ ಮೆಚ್ಚುವನೆ