ಎಲ್ಲಿಯೂ ಇಲ್ಲೆಂಬುದ ಹುಸಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎಲ್ಲಿಯೂ ಇಲ್ಲೆಂಬುದ ಹುಸಿ ಮಾಡಿ
ಶಿಲಾಲಿಖಿತವು ಗುರುವಿನ ವಶವಾಗಿ
ಅಲ್ಲಲ್ಲಿಗೆ ಉಂಟೆಂಬುದನು ನಿಲ್ಲದೆ ತೋರಿ
ಮಾಡಿದನು ಶಿಷ್ಯ_ತಾನು ಬಲ್ಲಿದ ! ಷಡುವಿಧದ ಜವನಿಕೆಯ ಮರೆಯಲ್ಲಿಯೆ ಗುಹೇಶ್ವರಲಿಂಗದ ಅರಿವು !