ಎಲ್ಲಿ ನೋಡಿದಡಲ್ಲಿ ಮನವೆಳಸಿದಡೆ ಆಣೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎಲ್ಲಿ ನೋಡಿದಡಲ್ಲಿ ಮನವೆಳಸಿದಡೆ ಆಣೆ
ನಿಮ್ಮಾಣೆ
ನಿಮ್ಮ ಪ್ರಮಥರಾಣೆ. ಪರವಧುವನುಮಾದೇವಿಯೆಂಬೆ ಕೂಡಲಸಂಗಮದೇವಾ.