Library-logo-blue-outline.png
View-refresh.svg
Transclusion_Status_Detection_Tool

ಎಲ್ಲ ಎಲ್ಲವನರಿದು ಫಲವೇನಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಎಲ್ಲ ಎಲ್ಲವನರಿದು ಫಲವೇನಯ್ಯಾ
ತನ್ನ ತಾನರಿಯಬೇಕಲ್ಲದೆ ? ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರ ಕೇಳಲುಂಟೆ ? ಚೆನ್ನಮಲ್ಲಿಕಾರ್ಜುನಾ
ನೀನರಿವಾಗಿ ಮುಂದುದೋರಿದ ಕಾರಣ ನಿಮ್ಮಿಂದ ನಿಮ್ಮನರಿದೆನಯ್ಯಾ ಪ್ರಭುವೆ.